ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ಶಿಲ್ಪಾ ಶೆಟ್ಟಿ

02 Oct 2023

Pic credit - instagram

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಹೊಸ ಫೋಟೋಶೂಟ್ ನಲ್ಲಿ ಮಿಂಚಿದ್ದಾರೆ. ಈ ಫೋಟೋ ಮೂಲಕ ಗಮನ ಸೆಳೆದಿದ್ದಾರೆ.

ಶಿಲ್ಪಾ ಶೆಟ್ಟಿ

ಬಾಲಿವುಡ್​ನಲ್ಲಿ ಶಿಲ್ಪಾ ಶೆಟ್ಟಿ ಅವರಿಗೆ ಸಖತ್ ಬೇಡಿಕೆ ಇದೆ. ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ.

ಬಾಲಿವುಡ್ ನಟಿ

ಶಿಲ್ಪಾ ಶೆಟ್ಟಿ ಅವರು ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ. ಈ ಮೂಲಕ ಕನ್ನಡದ ಮಂದಿಗೂ ಅವರು ಪರಿಚಿತರಾಗಿದ್ದಾರೆ.

ಕನ್ನಡದಲ್ಲೂ ನಟನೆ

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

‘ಕೆಡಿ’

ಶಿಲ್ಪಾ ಶೆಟ್ಟಿ ಅವರು ವೆಬ್ ಸೀರೀಸ್​ನಲ್ಲೂ ನಟಿಸುತ್ತಿದ್ದಾರೆ. ‘ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸೀರಿಸ್​ನಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ವೆಬ್ ಸೀರಿಸ್

ರೋಹಿತ್ ಶೆಟ್ಟಿ ಅವರು ‘ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸೀರಿಸ್​ಗೆ ನಿರ್ದೇಶನ ಮಾಡಿದ್ದಾರೆ. ಅವರ ಪಾತ್ರದ ಪೋಸ್ಟರ್ ಗಮನ ಸೆಳೆದಿದೆ.

ರೋಹಿತ್ ಶೆಟ್ಟಿ

ಮಕ್ಕಳ ಆರೈಕೆಯಲ್ಲಿ ಶಿಲ್ಪಾ ಶೆಟ್ಟಿ ಬ್ಯುಸಿ ಆಗಿದ್ದಾರೆ. ಅಪರೂಪಕ್ಕೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ.

ಮಕ್ಕಳ ಆರೈಕೆ

ಸೀರೆ ಉಟ್ಟು ಗಮನ ಸೆಳೆದ ನಟಿ ರುಕ್ಮಿಣಿ ವಸಂತ್