ಹೊಸ ಫೋಟೋ ಹಂಚಿಕೊಂಡ ದಸರಾ ಚೆಲುವೆ

ಇತ್ತೀಚೆಗಷ್ಟೇ ಬಿಡುಗಡೆಯಾದ ತೆಲುಗಿನ ದಸರಾ ಸಿನಿಮಾದ ಬೆಡಗಿ ಕೀರ್ತಿ ಸುರೇಶ್

ಮಹಾನಟಿ ಚಿತ್ರದ ಮೂಲಕ ತೆಲುಗಿನಲ್ಲಿ ಸೂಪರ್ ಕ್ರೇಜ್ ಸೃಷ್ಟಿಸಿದ್ದ ಮಲಯಾಳಿ ನಟಿ ಕೀರ್ತಿ ಸುರೇಶ್.

ದಕ್ಷಿಣ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್, ರಾಷ್ಟ್ರಪ್ರಶಸ್ತಿ ಗಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ಕೀರ್ತಿ.

ಇದೀಗ ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ಒಂದರಲ್ಲಿ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡರೆ, ಮತ್ತೊಂದರಲ್ಲಿ ಹಳದಿ ಬಣ್ಣದ ಬಟ್ಟೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.