ಕೆಜಿಎಫ್ ಬೆಡಗಿಯ ಹೊಸ ಲುಕ್ ಹೇಗಿದೆ ನೋಡಿ

ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಶ್ರೀನಿಧಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಟಿ ಸಖತ್ ಆ್ಯಕ್ಟಿವ್ ಆಗಿರುವ ಶ್ರೀನಿಧಿ

ನಟಿ ಶ್ರೀನಿಧಿ ಆಗಾಗ ಕೆಲವು ಫೋಟೋಗಳು ಹಂಚಿಕೊಳ್ಳುತ್ತಿರುತ್ತಾರೆ.

ಇದೀಗಾ ನಟಿ ಹಂಚಿಕೊಂಡಿರುವ ಫೋಟೋಗಳಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತು ನಟಿ ಶ್ರೀನಿಧಿ ಶೆಟ್ಟಿ ಇಬ್ಬರ ನಡುವೆ ಏನೋ ಇದೇ ಎಂಬ ಗುಸು ಗುಸು ಸುದ್ದಿ ಹರಿದಾಡುತ್ತಿದೆ. 

ಪ್ಯಾನ್ ಇಂಡಿಯಾ ಸ್ಟಾರ್ ನಾಯಕಿಯಾಗಿ ಮಿಂಚಿದ  ಕರಾವಳಿ ನಟಿಗೆ ಡಿಮ್ಯಾಂಡ್ ಹೆಚ್ಚಾಗಿದೆ.