24-09-2023

ಸರಣಿ ವಶಕ್ಕೆ ಕೆಎಲ್ ರಾಹುಲ್  ಮಾಸ್ಟರ್ ಪ್ಲಾನ್: ಏನದು?

ಇಂಡೋ-ಆಸೀಸ್

ಇಂದೋರ್'ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ.

1-0 ಮುನ್ನಡೆ

ಈಗಾಗಲೇ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

ಪ್ಲಾನ್ ಏನು?

ಇಂದಿನ ಪಂದ್ಯ ಗೆಲ್ಲಲು ರಾಹುಲ್ ಮಾಸ್ಟರ್ ಪ್ಲಾನ್ ರೂಪಿಸಿರಬಹುದು. ನಂಬರ್ ಒನ್ ಬೌಲರ್ ಮೊಹಮ್ಮದ್ ಸಿರಾಜ್ ಆಡುವ ಬಳಗಕ್ಕೆ ಕರೆತರಲಿದ್ದಾರೆ.

ವಿಶ್ರಾಂತಿಯಲ್ಲಿ ಸಿರಾಜ್

ಏಷ್ಯಾಕಪ್ 2023 ರಲ್ಲಿ ಭರ್ಜರಿ ಪ್ರದರ್ಶನ ತೋರಿದ್ದ ಸಿರಾಜ್ ಮೊದಲ ಏಕದಿನದಿಂದ ವಿಶ್ರಾಂತಿ ಪಡೆದುಕೊಂಡಿದ್ದರು. ಇವರು ಇಂದು ಆಡುವ ಸಂಭವವಿದೆ.

ಪಂದ್ಯ ಎಷ್ಟು ಗಂಟೆಗೆ?

ಭಾರತ-ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯದ ಟಾಸ್ ಪ್ರಕ್ರಿಯೆ ಮಧ್ಯಾಹ್ನ 1:00 ಗಂಟೆಗೆ ನಡೆಯಲಿದ್ದು, 1:30ಕ್ಕೆ ಪಂದ್ಯ ಶುರುವಾಗಲಿದೆ.

ಪಿಚ್ ಹೇಗಿದೆ?

ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂ ಚಿಕ್ಕದಾದ ಬೌಂಡರಿಗಳಿಂಡ ಕೂಡಿದೆ. ಇದು ಸಂಪೂರ್ಣವಾಗಿ ಬ್ಯಾಟಿಂಗ್ ಪಿಚ್ ಆಗಿರುವುದರಿಂದ ಹೈ ಸ್ಕೋರಿಂಗ್ ಪಂದ್ಯ ಆಗಲಿದೆ.

ಮಳೆಯ ಕಾಟ?

ಕ್ರೀಡಾಂಗಣದ ಸುತ್ತಮುತ್ತ ಮೋಡ ಕವಿದ ವಾತಾವರಣ ಇರುತ್ತದೆ. ಮಧ್ಯಾಹ್ನ 3ರಿಂದ 7 ಗಂಟೆವರೆಗೆ ಸಣ್ಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿಶ್ವಕಪ್ ಗೆದ್ದ ತಂಡಕ್ಕೆ ಈ ಬಾರಿ ಸಿಗುವ ಹಣವೆಷ್ಟು ಗೊತ್ತೇ?