ಲವಂಗ ಇದೊಂದು ಖಾರದಿಂದ ಕೂಡಿದ ಪರಿಮಳಯುಕ್ತ ಸಾಂಬಾರ ವಸ್ತುವಾಗಿದೆ. ಇದು ಆರೋಗ್ಯಕ್ಕೂ ಒಳ್ಳೆಯದಾಗಿದೆ.

ಲವಂಗ ಹಲ್ಲು ನೋವಿಗೆ ಉತ್ತಮ ಔಷಧಿಯಾಗಿದೆ.

ಕೆಮ್ಮು, ನೆಗಡಿ ಇತ್ಯಾದಿ ಆರೋಗ್ಯ ಸಮಸ್ಯೆಗಳಿಗೂ ಲವಂಗ ರಾಮಬಾಣವಾಗಿದೆ.

ಲವಂಗ ಎಣ್ಣೆಯನ್ನು ಮುಖಕ್ಕೆ ಹಚ್ಚುದರಿಂದ ಮೊಡವೆಗಳು ಕಡಿಮೆಯಾಗುತ್ತದೆ.

ಲವಂಗವನ್ನು ಚಪ್ಪರಿಸುವುದರಿಂದ ಹಸಿವು ಹೆಚ್ಚುತ್ತದೆ.

ಲವಂಗ ತಿನ್ನುವುದರಿಂದ ಬಾಯಿಯ ದುರ್ಗಂಧ ನಿವಾರಣೆಯಾಗುತ್ತದೆ.

ಗ್ಯಾಸ್​ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.