ಕೃಷ್ಣ ಜನ್ಮಾಷ್ಟಮಿಯಂದು ಯಾವ ಮಂತ್ರ ಪಠಣ ಮಾಡಬೇಕು?

05 September, 2023

Pic credit - Pintrest

ಸೆಪ್ಟೆಂಬರ್ 6 ಮತ್ತು  7 ರಂದು ಎರಡು ದಿನಗಳ ಕಾಲ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತದೆ.

Pic credit - Pintrest

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಯಾವ ಮಂತ್ರ ಜಪಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.

Pic credit - Pintrest

ಓಂ ದೇವಿಕಾನಂದನಾಯ ವಿಧ್ಮಹೇ ವಾಸುದೇವಾಯ ಧೀಮಹಿ ತನ್ನೋ ಕೃಷ್ಣಃ ಪ್ರಚೋದಯಾತ್

Pic credit - Pintrest

ಶ್ರೀ ಕೃಷ್ಣ ಗೋವಿಂದ ಹರೇ ಮುರಾರೆ, ಹೇ ನಾಥ ನಾರಾಯಣ ವಾಸುದೇವಂ ಭಜೇ

Pic credit - Pintrest

ಓಂ ನಮೋ ಭಗವತೇ ತಸ್ಮೈ ಕೃಷ್ಣಾಯ ಕುಂಠಮೇಧಸೇ । ಸರ್ವವ್ಯಾಧಿ ವಿನಾಶಾಯ ಪ್ರಭೋ ಮಾಮೃತಂ ಕೃಧಿ ।।

Pic credit - Pintrest

ದೇವಕೀಸುತಂ ಗೋವಿಂದಂ ವಾಸುದೇವ ಜಗತ್ಪತೇ| ದೇಹಿ ಮೇ ತನಯಂ ಕೃಷ್ಣ ತ್ವಾಮಹಂ ಶರಣಂ ಗತಃ||

Pic credit - Pintrest

ಹರೇ ರಾಮ ಹರೇ ರಾಮ ರಾಮ ರಾಮ ಹರೇ ಹರೇ ಹರೇ ಕೃಷ್ಣ ಹರೇ ಕೃಷ್ಣ , ಕೃಷ್ಣ ಕೃಷ್ಣ ಹರೇ ಹರೇ

Pic credit - Pintrest

ಓಂ ನಮೋ ಭಗವತೇ ಶ್ರೀ ಗೋವಿಂದಾ ಓಂ ಗೋಕುಲನಾಥಾಯ ನಮಃ ಓಂ ಕ್ಲೀಂ ಕೃಷ್ಣಾಯ ನಮಃ

Pic credit - Pintrest