ಬೆಳ್ಳುಳ್ಳಿ ಕೆಮ್ಮು ಮತ್ತು ಶೀತವನ್ನು ನಿವಾರಿಸುತ್ತದೆ

ಬೆಳ್ಳುಳ್ಳಿ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ

ಬೆಳ್ಳುಳ್ಳಿ  ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ

ಬೆಳ್ಳುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ

ಬೆಳ್ಳುಳ್ಳಿಯನ್ನು ಆಹಾರದಲ್ಲಿ ಸೇರಿಸುವುದರಿಂದ ಜೀರ್ಣಕ್ರಿಯೆಯ ತೊಂದರೆ ಕಡಿಮೆಯಾಗುತ್ತದೆ

ಬೆಳ್ಳುಳ್ಳಿ ಮೊಡವೆಗಳನ್ನು ತಡೆಯುತ್ತದೆ ಮತ್ತು ಕಲೆಗಳನ್ನು ನಿವಾರಿಸುತ್ತದೆ