ಬೆಲ್ಲ ಮತ್ತು ಎಳ್ಳಿನಿಂದಾಗುವ ಆರೋಗ್ಯ ಪ್ರಯೋಜನಗಳು ತಿಳಿಯಿರಿ

ಬೆಲ್ಲ ಮತ್ತು ಎಳ್ಳು ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ನೀಡುತ್ತದೆ.

ಎಳ್ಳು, ಕ್ಯಾಲ್ಸಿಯಂ ಮತ್ತು ಫೈಬರ್ ಒಳಗೊಂಡಿದೆ.ಇವು ಪ್ರೋಟೀನ್ ಮತ್ತು ಮೆಗ್ನೀಸಿಯಮ್ನಲ್ಲಿ ಸಮೃದ್ಧವಾಗಿವೆ.

 ಹೃದ್ರೋಗ ಮತ್ತು ಮೂಳೆ ರೋಗಗಳಿಂದ  ರಕ್ಷಣೆ

ಬೆಲ್ಲದಲ್ಲಿ ಕಬ್ಬಿಣಾಂಶ ಮತ್ತು ಆಕ್ಸಿಡೆಂಟ್ ಹೆಚ್ಚಾಗಿರುತ್ತದೆ. ಇದು ಜೀರ್ಣಕ್ರಿಯೆಗೆ ಒಳ್ಳೆಯದು.

ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಸಹಕಾರಿ.