28-12-2023

ಬಿಳಿ ಕೂದಲಿನ ಶಾಶ್ವತ ಪರಿಹಾರಕ್ಕಾಗಿ ಎಳ್ಳೆಣ್ಣೆಯೊಂದಿಗೆ ಈ ವಸ್ತು ಬೆರೆಸಿ ಹಚ್ಚಿ

Author: Akshatha Vorkady

Pic Credit - Pintrest

ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲೇ ಬಿಳಿಕೂದಲಿನ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ.

Pic Credit - Pintrest

ಬಿಳಿ ಕೂದಲಿನ ಸಮಸ್ಯೆ ನಿವಾರಣೆಗೆ ಸಾಕಷ್ಟು ಜನರು ರಾಸಾಯನಿಕ ಉತ್ಪನ್ನಗಳನ್ನು ಬಳಸುತ್ತಾರೆ.

Pic Credit - Pintrest

ರಾಸಾಯನಿಕಗಳು ಕೂದಲಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ನೀಡುತ್ತವೆ. ಆದರೆ, ಇದು ಶಾಶ್ವತ ಪರಿಹಾರವಲ್ಲ.

Pic Credit - Pintrest

ನೈಸರ್ಗಿಕ ಉತ್ಪನ್ನಗಳನ್ನು ಬಳಸುವುದರಿಂದ, ಬಿಳಿ ಕೂದಲಿನ ಸಮಸ್ಯೆಯನ್ನು ಮೂಲದಿಂದ ಪರಿಹರಿಸಬಹುದು.

Pic Credit - Pintrest

ಎಳ್ಳಿನ ಎಣ್ಣೆ ಅನೇಕ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದ್ದು, ಕೂದಲನ್ನು ಕಪ್ಪಾಗಿಸುವಲ್ಲಿ ಸಹಾಯಕವಾಗಿದೆ.

Pic Credit - Pintrest

ಕೂದಲು ಕಪ್ಪಾಗಾಗಿಸಲು ಎಳ್ಳೆಣ್ಣೆಯೊಂದಿಗೆ ಗೋರಂಟಿ ಎಲೆಯ ಪುಡಿ ಬೆರೆಸಿ ಬಿಸಿ​​​ ಮಾಡಿ ಕೂದಲಿಗೆ ಹಚ್ಚಿ.

Pic Credit - Pintrest

ಕರಿಬೇವಿನ ಪುಡಿಯನ್ನು ಎಳ್ಳೆಣ್ಣೆಯೊಂದಿಗೆ ಬೆರೆಸಿ ಬಿಸಿಮಾಡಿ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ.

Pic Credit - Pintrest