ಇಸ್ರೋ ವಿಜ್ಞಾನಿಗಳ ಈ ಸಾಹಸಕ್ಕೆ ಮೆಚ್ಚಲೇಬೇಕು?
23 August 2024
Pic credit - pinterest
Sayinanda
ಇಂದು ಭಾರತೀಯರಿಗೆ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನದ ಸಂಭ್ರಮದವಾಗಿದೆ.
Pic credit - pinterest
ಬಾಹ್ಯಾಕಾಶ ಕ್ಷೇತ್ರದಲ್ಲಿ ಇಡೀ ವಿಶ್ವವೇ ನಿಬ್ಬೆರಾಗುವಂತೆ ಮಾಡಿದ ಸಾಧನೆಯೇ ಭಾರತದ ಈ ಚಂದ್ರಯಾನ 3.
Pic credit - pinterest
ಚಂದ್ರಯಾನ 3 ಮಿಷನ್‌ನ ಯಶಸ್ಸಿನ ಸ್ಮರಣಾರ್ಥವಾಗಿ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದರು.
Pic credit - pinterest
2023 ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಚಂದ್ರಯಾನ-3 ಗಗನನೌಕೆಯ ಉಡಾವಣೆಯಾಗಿತ್ತು.
Pic credit - pinterest
ಆಗಸ್ಟ್ 23ರ ಸಂಜೆ ಚಂದ್ರನನ್ನು ವಿಕ್ರಮ್ ಲ್ಯಾಂಡರ್ ಸ್ಪರ್ಶಿಸುವ ಮೂಲಕ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಯಿತು.
Pic credit - pinterest
2023 ಆಗಸ್ಟ್ 23ರಂದು ಚಂದ್ರಯಾನ-3 ಮಿಷನ್‌ನ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು.
Pic credit - pinterest
ಚಂದ್ರನ ಮೇಲೆ ಇಳಿದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವ ಪ್ರದೇಶವನ್ನು ತಲುಪಿದ ಮೊದಲ ರಾಷ್ಟ್ರ ಭಾರತ ಎನ್ನುವ ಖ್ಯಾತಿಗೆ ಪಾತ್ರವಾಗಿತ್ತು.
Pic credit - pinterest
Next: ಈ ಸಮಸ್ಯೆಯಿರುವವರು ಗೋಡಂಬಿ ತಿನ್ನಲೇಬೇಡಿ