9 ದಿನಗಳ ದೇವಿ ಜಗನ್ಮಾತೆಯ ಒಂಬತ್ತು ಅವತಾರಗಳ ಬಗ್ಗೆ ಮಾಹಿತಿ ಇಲ್ಲಿದೆ

14 Oct 2023

Pic Credit:Pintrest

ಒಂಬತ್ತು ದಿನಗಳ ಕಾಲ ನಡೆಯುವ ಈ ಹಬ್ಬದಲ್ಲಿ  ಜಗನ್ಮಾತೆಯ  ಒಂಬತ್ತು ಅವತಾರಗಳನ್ನು  ಪೂಜಿಸಲಾಗುತ್ತದೆ.

ನವರಾತ್ರಿ ಹಬ್ಬ

Pic Credit:Pintrest

ಈ ದಿನ ಕಳಶ ಪ್ರತಿಷ್ಠಾಪಿಸಿ ನವರಾತ್ರಿ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ. ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ.

ದಿನ - 1

Pic Credit:Pintrest

ನವರಾತ್ರಿ ಹಬ್ಬದ ಎರಡನೇ ದಿನದಂದು ಮಾತೆ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ.

ದಿನ - 2

Pic Credit:Pintrest

ನವರಾತ್ರಿ ಹಬ್ಬದ ಮೂರನೇ ದಿನದಂದು ಚಂದ್ರಘಂಟಾ ದೇವಿಯನ್ನು ಪೂಜಿಲಾಗುತ್ತದೆ. 

ದಿನ-  3

Pic Credit:Pintrest

ನಾಲ್ಕನೇ ದಿನದಂದು ಜಗನ್ಮಾತೆಯ ಒಂಬತ್ತು ಅವತಾರಗಳಲ್ಲಿ ಒಂದಾದ ಕೂಷ್ಮಾಂಡ ದೇವಿಯನ್ನು ಪೂಜಿಸಲಾಗುತ್ತದೆ.

ದಿನ-  4

Pic Credit:Pintrest

ಈ ದಿನದಂದು ಸ್ಕಂದ ಮಾತೆಯನ್ನು ಪೂಜಿಸುವುದರಿಂದ ಅದೃಷ್ಟ ಬರುತ್ತದೆ ಎಂಬ ನಂಬಿಕೆಯಿದೆ.

ದಿನ - 5

Pic Credit:Pintrest

ನವರಾತ್ರಿಯ ಆರನೇ ದಿನ ಕಾತ್ಯಾಯಿನಿ ದೇವಿಯನ್ನು ಪೂಜಿಸುವುದು ಸಮೃದ್ಧಿ ಮತ್ತು ಏಳಿಗೆಯಾಗುತ್ತದೆ ಎಂಬ ನಂಬಿಕೆ.

ದಿನ -  6

Pic Credit:Pintrest

ಈ ದಿನದಂದು ಜಗನ್ಮಾತೆಯ ಒಂಬತ್ತು ಅವತಾರಗಳಲ್ಲಿ ಒಂದಾದ  ಕಾಳರಾತ್ರಿಯನ್ನು ಪೂಜಿಸಲಾಗುತ್ತದೆ.

ದಿನ - 7

Pic Credit:Pintrest

ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಮಹಾಗೌರಿಯನ್ನು ಪೂಜಿಸುವುದರಿಂದ ಜೀವನದಲ್ಲಿ ಎಲ್ಲಾ ದುಃಖಗಳಿಂದ ಪರಿಹಾರ ಸಿಗುತ್ತದೆ

ದಿನ-8 

Pic Credit:Pintrest

ನವರಾತ್ರಿ ಹಬ್ಬದ ಒಂಬತ್ತನೇ ದಿನದಂದು ಸಿದ್ಧಿದಾತ್ರಿ ದೇವಿಯನ್ನು ಪೂಜಿಸಲಾಗುತ್ತದೆ. 

ದಿನ- 9

Pic Credit:Pintrest

ವೀಳ್ಯದೆಲೆಯ ಔಷಧೀಯ ಗುಣಗಳ ಬಗ್ಗೆ ಮಾಹಿತಿ ಇಲ್ಲಿದೆ