ಭಾರತದ ಈ ಸ್ಥಳ ಮಾಂಸಾಹಾರ ನಿಷೇಧಿಸಿದ ವಿಶ್ವದ ಮೊದಲ ನಗರ
27 Dec 2024
Pic credit - Pintrest
Akshatha Vorkady
ಗುಜರಾತ್‌ನ ಭಾವನಗರದ ಪಾಲಿತಾನಾವು ಮಾಂಸಾಹಾರಿ ಆಹಾರದ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ.
Pic credit - Pintrest
ಈ ಮೂಲಕ ವಿಶ್ವದಲ್ಲೇ ಮೊದಲ ಮಾಂಸಾಹಾರ ನಿಷೇಧಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಪಾಲಿತಾನಾ.
Pic credit - Pintrest
ಜೈನ ಧರ್ಮಕ್ಕೆ ಹೆಸರುವಾಸಿಯಾಗಿರುವ ಈ ನಗರದಲ್ಲಿ ಸುಮಾರು 200 ಜೈನ ಸನ್ಯಾಸಿಗಳು ವಾಸವಾಗಿದ್ದಾರೆ
Pic credit - Pintrest
ಸನ್ಯಾಸಿಗಳು ಈ ಹಿಂದೆ ಪ್ರತಿಭಟನೆ ನಡೆಸಿದ್ದು, ಪರಿಣಾಮ ಸರ್ಕಾರ ಮಾಂಸಾಹಾರದ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
Pic credit - Pintrest
ಈ ಹಿಂದೆ ಪಾಲಿತಾನಾದಲ್ಲಿ 250 ಮಾಂಸದ ಅಂಗಡಿಗಳಿದ್ದವು, ಈ ಅಂಗಡಿಗಳನ್ನು ಮುಚ್ಚುವಂತೆ ಸುಮಾರು 200 ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿದ್ದರು.
Pic credit - Pintrest
ಪಾಲಿತಾನ ಕೇವಲ ಒಂದು ನಗರವಲ್ಲ; ಇದು ಜೈನರ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ, ಇದು “ಜೈನ್ ಟೆಂಪಲ್ ಟೌನ್” ಎಂಬ ಅಡ್ಡಹೆಸರನ್ನು ಗಳಿಸಿದೆ.
Pic credit - Pintrest
ಶತ್ರುಂಜಯ ಬೆಟ್ಟಗಳ ಸುತ್ತಲೂ ನೆಲೆಸಿರುವ ನಗರವು 800 ಕ್ಕೂ ಹೆಚ್ಚು ದೇವಾಲಯಗಳಿಗೆ ನೆಲೆಯಾಗಿದೆ, ಅತ್ಯಂತ ಪ್ರಸಿದ್ಧವಾದ ಆದಿನಾಥ ದೇವಾಲಯ ಇಲ್ಲಿದೆ.
Pic credit - Pintrest
ಹೊಸ ವರ್ಷದ ಮೊದಲ ತಿಂಗಳು ಈ ರಾಶಿಯವರಿಗೆ ಲಾಭವಾಗಲಿದೆ
ಇಲ್ಲಿ ಕ್ಲಿಕ್ ಮಾಡಿ