30 May 2024

ಮಳೆಗಾಲದಲ್ಲಿ ಕಾಲಿನ ಬೆರಳುಗಳ ಸಂದಿಯಲ್ಲಿ ಬರುವ ಹುಳಗಳ ಸಮಸ್ಯೆಗೆ ಇಲ್ಲಿದೆ ಪರಿಹಾರ

Pic Credit -Pintrest

Author :Akshatha Vorkady

ತುರಿಕೆ

ಮಳೆಗಾಲದಲ್ಲಿ ನೀರಿನಲ್ಲಿ ಅಡ್ಡಾಡಿದರೆ ಸಾಕು ಕಾಲುಗಳ ನಡುವೆ ತುರಿಕೆ ಕಾಣಿಸಿಕೊಳ್ಳುತ್ತವೆ.

Pic Credit -Pintrest

ಫಂಗಲ್ ಇನ್ಫೆಕ್ಷನ್

ಹೆಚ್ಚಿನವರಿಗೆ ಕಾಲಿನ ಬೆರಳುಗಳ ನಡುವೆ ಫಂಗಲ್ ಇನ್ಫೆಕ್ಷನ್ ನಿಂದಾಗಿ ನಡೆಯಲು ಕಷ್ಟವಾಗುತ್ತದೆ.

Pic Credit -Pintrest

ತುರಿಕೆ ಸಮಸ್ಯೆ

ಕಾಲಿನ ಬೆರಳುಗಳ ನಡುವೆ ಕಾಣಿಸಿಕೊಳ್ಳುವ ತುರಿಕೆಯಂತಹ ಸಮಸ್ಯೆಯು ಜೀವ ಹಿಂಡುತ್ತವೆ. 

Pic Credit -Pintrest

ಮನೆ ಮದ್ದು

ಮನೆ ಮದ್ದಿನ ಮೂಲಕ ಪಾದಗಳ ನಡುವಿನ ತುರಿಕೆಯಂತಹ ಸಮಸ್ಯೆಗಳನ್ನು ದೂರವಾಗಿಸಬಹುದು.

Pic Credit -Pintrest

ತೆಂಗಿನೆಣ್ಣೆ

ಅರಿಶಿನಕ್ಕೆ ತೆಂಗಿನೆಣ್ಣೆ ಬೆರೆಸಿ ತಯಾರಿಸಿದ ಪೇಸ್ಟ್ ಅನ್ನು ಹಿಮ್ಮಡಿಗೆ ಮತ್ತು ಬೆರಳುಗಳ ಮಧ್ಯಕ್ಕೆ ಹಚ್ಚಿ. 

Pic Credit -Pintrest

ಮೆಹಂದಿ ಗಿಡದ ಎಲೆ

ಮೆಹಂದಿ ಗಿಡದ ಎಲೆ ಚೆನ್ನಾಗಿ ತೊಳೆದು ರುಬ್ಬಿ ಪೇಸ್ಟ್ ಮಾಡಿ ಕಾಲು ಬೆರಳುಗಳ ಮಧ್ಯೆ ಮತ್ತು ಪಾದದ ಸುತ್ತ ಹಚ್ಚಿಕೊಳ್ಳಿ.

Pic Credit -Pintrest

ಈರುಳ್ಳಿ ರಸ

ಕಾಲಿನ ನಂಜಿನ ಸಮಸ್ಯೆಗೆ ನಿಂಬೆರಸ, ಈರುಳ್ಳಿ ರಸ, ಬೆಣ್ಣೆಯೂ ಉತ್ತಮ ಔಷಧಿಯಾಗಿದೆ. 

Pic Credit -Pintrest

ವಿನೆಗರ್ ಮಿಶ್ರಣ

ಫಂಗಲ್ ಇನ್ಫೆಕ್ಷನ್ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಬೆಚ್ಚಗಿನ ನೀರಿನಲ್ಲಿ ವಿನೆಗರ್ ಮಿಶ್ರಣ ಮಾಡಿ ಕಾಲನ್ನು ನೆನೆಸಿಡಿ.

Pic Credit -Pintrest

ಆಲಿವ್ ಎಣ್ಣೆ

ಆಲಿವ್ ಎಣ್ಣೆಯನ್ನು ಹತ್ತಿಯುಂಡೆಯ ಸಹಾಯದಿಂದ ಸೋಂಕಿಗೆ ಕಾಲಿನ ಬೆರಳಿನ ಸಂದಿಗಳಿಗೆ ಹಚ್ಚಿಕೊಳ್ಳಿ.

Pic Credit -Pintrest