ರಾತ್ರಿಯಲ್ಲಿ ಅತಿಯಾದ ಬೆವರುವಿಕೆ ಸಮಸ್ಯೆ ನಿವಾರಣೆಗೆ ಈ ಟಿಪ್ಸ್ ಫಾಲೋ ಮಾಡಿ
22 October 2024
Pic credit - Pinterest
Akshatha Vorkady
ರಾತ್ರಿಯಲ್ಲಿ ಅತಿಯಾಗಿ ಬೆವರುವುದು ಅನೇಕ ಆರೋಗ್ಯ ಸಮಸ್ಯೆಗಳ ಸಂಕೇತವಾಗಿದೆ.
Pic credit - Pinterest
ಆದ್ದರಿಂದ ರಾತ್ರಿಯ ಬೆವರುವಿಕೆ ಸಮಸ್ಯೆ ನಿವಾರಣೆಗೆ ಈ ಕೆಲವು ಸಲಹೆಗಳನ್ನು ಅನುಸರಿಸಿ ನೋಡಿ.
Pic credit - Pinterest
ಆರಾಮದಾಯಕ ನಿದ್ರೆಗಾಗಿ ನಿಮ್ಮ ಮಲಗುವ ಕೋಣೆಯನ್ನು ತಂಪಾಗಿ ಇರಿಸಿ.
Pic credit - Pinterest
ಒತ್ತಡವನ್ನು ಕಡಿಮೆ ಮಾಡಲು ಯೋಗ, ಧ್ಯಾನ ಮತ್ತು ವ್ಯಾಯಾಮ ಮಾಡಿ.
Pic credit - Pinterest
ಸಾಕಷ್ಟು ನೀರು ಕುಡಿಯುವುದರಿಂದ ದೇಹದ ಉಷ್ಣತೆಯನ್ನು ನಿಯಂತ್ರಣದಲ್ಲಿಡುತ್ತದೆ.
Pic credit - Pinterest
ನಿಮ್ಮ ಆರೋಗ್ಯವನ್ನು ನಿಯಮಿತವಾಗಿ ಪರೀಕ್ಷಿಸಿ ಮತ್ತು ನಿಮ್ಮ ವೈದ್ಯರನ್ನು ಸಂಪರ್ಕಿಸಿ.
Pic credit - Pinterest
ಜೀವನಶೈಲಿ ಮತ್ತು ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಿ. ನಿದ್ದೆಗೆ ಹೆಚ್ಚು ಸಮಯಕೊಡಿ.
Pic credit - Pinterest
ಊಟ ಮಾಡಿದ ಬಳಿಕ ಈ ತಪ್ಪುಗಳನ್ನು ಮಾಡದಿರಿ
ಇ;ಲ್ಲಿ ಕ್ಲಿಕ್ ಮಾಡಿ