ಸಣ್ಣ ವಯಸ್ಸಿನಲ್ಲಿ ಕೂದಲು ಬಿಳಿಯಾಗುವುದಕ್ಕೆ ಇದೇ ಕಾರಣ
9 January 2025
Pic credit - Pintrest
Sainanda
ಇತ್ತೀಚೆಗಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು ಎಲ್ಲರನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಒಂದು.
Pic credit - Pintrest
ಬಿಳಿ ಕೂದಲು ನಿಮ್ಮ ಸೌಂದರ್ಯವನ್ನು ಹಾಳು ಮಾಡುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಾರೆ.
Pic credit - Pintrest
ವಯಸ್ಸಿಗೆ ಮುಂಚೆಯೇ ನಿಮ್ಮ ಕೂದಲು ಬಿಳಿಯಾಗುವುದಕ್ಕೆ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಕಾರಣವಾಗಿರಬಹುದು.
Pic credit - Pintrest
ದೇಹದಲ್ಲಿ ಕಬ್ಬಿಣದ ಕೊರತೆಯು ಕೂದಲು ಅಕಾಲಿಕವಾಗಿ ಬಿಳಿಯಾಗಲು ಕಾರಣವಾಗಬಹುದು. ಹೀಗಾಗಿ ಕಬ್ಬಿಣಾಂಶವಿರುವ ಆಹಾರಗಳನ್ನು ಹೆಚ್ಚೆಚ್ಚು ಸೇವಿಸಿ.
Pic credit - Pintrest
ಒತ್ತಡವು ಆರೋಗ್ಯದ ಮೇಲೆ ಮಾತ್ರವಲ್ಲದೆ ಕೂದಲಿನ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ ಕೂದಲು ಬಿಳಿ ಬಣ್ಣಕ್ಕೆ ತಿರುಗುತ್ತದೆ.
Pic credit - Pintrest
ಕೂದಲು ಬಿಳಿಯಾಗಲು ಅನುವಂಶಿಕತೆಯೂ ಮುಖ್ಯ ಕಾರಣವಾಗಿದೆ. ಇದರಿಂದಲೇ ಸಣ್ಣ ವಯಸ್ಸಿನಲ್ಲಿ ಬಿಳಿ ಕೂದಲಿನ ಸಮಸ್ಯೆ ಯು ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತದೆ.
Pic credit - Pintrest
ಸಿಗರೇಟ್ ಸೇವನೆಯಿಂದ ದೇಹದಲ್ಲಿನ ಹಾರ್ಮೋನ್ ಅಸಮತೋಲನ ಉಂಟು ಮಾಡಿ ಕೂದಲನ್ನು ಬಿಳಿಯಾಗಿಸುತ್ತದೆ.
Pic credit - Pintrest
ವಿವಾಹಿತ ಪುರುಷರೇ ಈ ವಿಷಯ ಯಾರಿಗೂ ಹೇಳ್ಬೇಡಿ
ಇದನ್ನೂ ಓದಿ