Asia Cup: ವೇಗದ ಶತಕ ಸಿಡಿಸಿದವರ ಪಟ್ಟಿಯಲ್ಲಿ ಏಕೈಕ ಭಾರತೀಯ

ಸನತ್ ಜಯಸೂರ್ಯ - 1997 ರ ಏಷ್ಯಾಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧ 72 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

ಶಾಹಿದ್ ಅಫ್ರಿದಿ - 2010 ರ ಏಷ್ಯಾಕಪ್​ನಲ್ಲಿ ಶ್ರೀಲಂಕಾ ವಿರುದ್ಧ 68 ಎಸೆತಗಳಲ್ಲಿ ಶತಕ ಬಾರಿಸಿದ್ದರು.

ಇಫ್ತಿಕರ್ ಅಹ್ಮದ್ - 2023 ರ ಏಷ್ಯಾಕಪ್​ನಲ್ಲಿ ನೇಪಾಳ ವಿರುದ್ಧ 67 ಎಸೆತಗಳಲ್ಲಿ ಶತಕ ದಾಖಲಿಸಿದ್ದಾರೆ.

ಸುರೇಶ್ ರೈನಾ - 2008ರ ಏಷ್ಯಾಕಪ್​ನಲ್ಲಿ ಶ್ರೀಲಂಕಾ ವಿರುದ್ಧ 66 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದಿದ್ದರು.

ಸನತ್ ಜಯಸೂರ್ಯ - 2008 ರ ಏಷ್ಯಾಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧ ಕೇವಲ 55 ಎಸೆತಗಳಲ್ಲಿ ಶತಕ ಪೂರೈಸಿದ್ದರು.

ಶಾಹಿದ್ ಅಫ್ರಿದಿ - 2010 ರ ಏಷ್ಯಾಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧ 53 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದರು.