ಯುಎಇ ಸ್ಪಿನ್ನರ್ ಕಾರ್ತಿಕ್ ಮೇಯಪ್ಪನ್ ಈ ಸೀಸನ್ ನ ಮೊದಲ ಹ್ಯಾಟ್ರಿಕ್ ಪಡೆದು ದಾಖಲೆ ಬರೆದಿದ್ದಾರೆ.

ಬ್ರೆಟ್ ಲೀ 2007 ರಲ್ಲಿ ಬಾಂಗ್ಲಾದೇಶದ ವಿರುದ್ಧ ಹ್ಯಾಟ್ರಿಕ್ ಸಾಧಿಸಿ ವಿಶ್ವ ದಾಖಲೆ ಬರೆದಿದ್ದರು.

2021 ರಲ್ಲಿ, ಐರ್ಲೆಂಡ್‌ನ ವೇಗದ ಬೌಲರ್ ಕರ್ಟಿಸ್ ಕ್ಯಾಂಪ್‌ಫರ್, ನೆದರ್‌ಲ್ಯಾಂಡ್ಸ್ ವಿರುದ್ಧ ಹ್ಯಾಟ್ರಿಕ್ ಪಡೆದಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧ ಹಸರಂಗ ಈ ಸಾಧನೆ ಮಾಡಿದ್ದು, ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರಬಾಡ ಸತತ ಮೂರು ಎಸೆತಗಳಲ್ಲಿ ಮೂರು ವಿಕೆಟ್ ಪಡೆದು, ಟಿ20 ವಿಶ್ವಕಪ್‌ನಲ್ಲಿ ಆಫ್ರಿಕ ಪರ ದಾಖಲೆ ಬರೆದಿದ್ದರು.