ಅತಿ ಹೆಚ್ಚು ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿದ ಭಾರತೀಯ ಯಾರು ಗೊತ್ತಾ?

04-09-2023

ಇದುವರೆಗೆ 19 ಏಕದಿನ ಪಂದ್ಯವನ್ನಾಡಿರುವ ಕಿಶನ್, ಆಡಿರುವ 17 ಇನ್ನಿಂಗ್ಸ್​ಗಳಲ್ಲಿ ಸತತ 4 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ಇಶಾನ್ ಕಿಶನ್

ಧೋನಿ

350 ಏಕದಿನ ಪಂದ್ಯಗಳಲ್ಲಿ ಧೋನಿ ಸತತ 4 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

44 ಏಕದಿನ ಪಂದ್ಯಗಳಲ್ಲಿ ಶ್ರೇಯಸ್ ಅಯ್ಯರ್ ಸತತ 4 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ಶ್ರೇಯಸ್ ಅಯ್ಯರ್

311 ಏಕದಿನ ಪಂದ್ಯಗಳಲ್ಲಿ ಸೌರವ್ ಗಂಗೂಲಿ ಸತತ 4 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ಸೌರವ್ ಗಂಗೂಲಿ

136 ಏಕದಿನ ಪಂದ್ಯಗಳಲ್ಲಿ ನವ್​ಜೋತ್ ಸಿಂಗ್ ಸಿದ್ದು ಸತತ 4 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ನವಜೋತ್ ಸಿಂಗ್ 

246 ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಸತತ 5 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ರೋಹಿತ್ ಶರ್ಮಾ

90 ಏಕದಿನ ಪಂದ್ಯಗಳಲ್ಲಿ ಅಜಿಂಕ್ಯ ರಹಾನೆ ಸತತ 5 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ಅಂಜಿಕ್ಯ ರಹಾನೆ

344 ಏಕದಿನ ಪಂದ್ಯಗಳಲ್ಲಿ ರಾಹುಲ್ ದ್ರಾವಿಡ್ ಸತತ 5 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ರಾಹುಲ್ ದ್ರಾವಿಡ್

463 ಏಕದಿನ ಪಂದ್ಯಗಳಲ್ಲಿ ಸಚಿನ್ ತೆಂಡೂಲ್ಕರ್ ಸತತ 5 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ಸಚಿನ್ ತೆಂಡೂಲ್ಕರ್

277 ಏಕದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸತತ 5 ಇನ್ನಿಂಗ್ಸ್​ಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಅದು 3 ಬಾರಿ ಈ ಸಾಧನೆ ಮಾಡಿದ್ದಾರೆ.

ವಿರಾಟ್ ಕೊಹ್ಲಿ