ಏಷ್ಯಾಕಪ್​ನಲ್ಲಿ ಅತಿ ವೇಗದ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿ ಇಲ್ಲಿದೆ

ಸನತ್ ಜಯಸೂರ್ಯ: 1997ರ ಏಷ್ಯಾಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಕೇವಲ 72 ಎಸೆತಗಳಲ್ಲಿ ಶತಕ ಬಾರಿಸಿದ್ದರು.

ಶಾಹಿದ್ ಅಫ್ರಿದಿ: 2010ರ ಏಷ್ಯಾಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 68 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

ಸುರೇಶ್ ರೈನಾ: 2008ರ ಏಷ್ಯಾಕಪ್‌ನಲ್ಲಿ ಹಾಂಕಾಂಗ್ ವಿರುದ್ಧ 66 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಪಡೆದರು.

ಸನತ್ ಜಯಸೂರ್ಯ: 2008ರ ಏಷ್ಯಾಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 55 ಎಸೆತಗಳಲ್ಲಿ ಶತಕ ಬಾರಿಸಿದ್ದರು.

ಶಾಹಿದ್ ಅಫ್ರಿದಿ: 2010ರ ಏಷ್ಯಾಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 53 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

ವಿರಾಟ್ ಕೊಹ್ಲಿ: 2022ರ ಟಿ20 ಏಷ್ಯಾಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಕೇವಲ 53 ಎಸೆತಗಳಲ್ಲಿ ಶತಕ ಸಿಡಿಸಿದ್ದರು.