ಇತ್ತೀಚೆಗೆ ನಿವೃತ್ತಿ ಘೋಷಿಸಿದ ಭಾರತದ ಐವರು ಸ್ಟಾರ್ ಕ್ರೀಡಾಪಟುಗಳು

13  August 2024

Pic credit: Google

ಪೃಥ್ವಿ ಶಂಕರ

Pic credit: Google

ಈ ವರ್ಷ ಭಾರತದ ಹಲವರು ಕ್ರೀಡಾಪಟುಗಳು ತಮ್ಮ ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ಅವರಲ್ಲಿ ಇತ್ತೀಚೆಗೆ ನಿವೃತ್ತಿ ಘೋಷಿಸಿದವರ ಪಟ್ಟಿ ಇಲ್ಲಿದೆ.

Pic credit: Google

2024 ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡ ನಂತರ, ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಆಗಸ್ಟ್ 8 ರಂದು ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದರು.

Pic credit: Google

ಭಾರತ ಹಾಕಿ ತಂಡದ ಗೋಲ್‌ಕೀಪರ್ ಪಿಆರ್ ಶ್ರೀಜೇಶ್ ಕೂಡ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ನಂತರ ಹಾಕಿಗೆ ವಿದಾಯ ಹೇಳಿದರು.

Pic credit: Google

2024 ರ ಪ್ಯಾರಿಸ್ ಒಲಿಂಪಿಕ್ಸ್ ಮುಕ್ತಾಯಗೊಂಡಿದೆ. ಇದರೊಂದಿಗೆ ಈ ಕ್ರೀಡಾಕೂಟದಲ್ಲಿ ಅಧಿಕ ಪದಕಗಳನ್ನು ಗೆದ್ದ ದೇಶಗಳ ಪಟ್ಟಿಯೂ ಅಧಿಕೃತವಾಗಿ ಹೊರಬಿದ್ದಿದೆ. ಅದರಲ್ಲಿ ಟಾಪ್ 5 ದೇಶಗಳ ಪಟ್ಟಿ ಇಲ್ಲಿದೆ.

Pic credit: Google

ಭಾರತ ಟಿ20 ವಿಶ್ವಕಪ್ ಗೆದ್ದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯಕ ರೋಹಿತ್ ಶರ್ಮಾ ಕೂಡ ಟಿ20 ಸ್ವರೂಪಕ್ಕೆ ವಿದಾಯ ಹೇಳಿದರು.

Pic credit: Google

ಟಿ20 ವಿಶ್ವಕಪ್ ಗೆದ್ದ ನಂತರ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ತಮ್ಮ ಇನ್ಸ್​ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದರು.