ಉಜ್ವಲ ಸ್ಕೀಮ್ ಅಡಿಯಲ್ಲಿ ಸರ್ಕಾರ 200 ರೂ ಸಬ್ಸಿಡಿ ಘೋಷಣೆ
29 August 2023
ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ಗಳ ಮೇಲೆ ಹೆಚ್ಚುವರಿ 200 ರೂನಷ್ಟು ಸಬ್ಸಿಡಿ ನೀಡಲು ನಿರ್ಧರಿಸಿದೆ.
29 August 2023
200 ರೂನಷ್ಟು ಸಬ್ಸಿಡಿ ಒದಗಿಸಲು ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ.
29 August 2023
2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಪ್ರಾರಂಭವಾಗಿತ್ತು.
29 August 2023
ಬಡತನ ರೇಖೆಯಿಂದ ಕೆಳಗಿರುವ ಕುಟುಂಬಗಳಿಗೆ ಎಲ್ ಪಿಜಿ ಕನೆಕ್ಷನ್ ಕೊಡುವುದು ಈ ಯೋಜನೆಯ ಉದ್ದೇಶ.
29 August 2023
ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಬೆಲೆ ಇಳಿಕೆ ಸೌಲಭ್ಯ
29 August 2023
ಸಬ್ಸಿಡಿ ರಹಿತ 14 ಕಿಲೋ ಎಲ್ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ.
29 August 2023
18 ವರ್ಷ ಮೇಲ್ಪಟ್ಟ ಮಹಿಳೆಯರು ಇದರ ಫಲಾನುಭವಿಗಳಾಗಿದ್ದು. 5 ಕೋಟಿ ಎಲ್ಪಿಜಿ ಸಂಪರ್ಕ ಕೊಡುವ ಗುರಿ ಹೊಂದಿದೆ.
29 August 2023
ಮತ್ತಷ್ಟು ಓದಿ: