ಬಾಲಿವುಡ್ ನಟಿ ಮಲೈಕಾ ಅರೋರಾ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್

ಮಲೈಕಾಗೆ ಅಭಿಮಾನಿಗಳ ಸಂಖ್ಯೆಯೂ ಹೆಚ್ಚು

ಹೊಸ ಫೋಟೋಶೂಟ್ ಮಾಡಿಸಿರುವ ನಟಿ

ಸದ್ಯ ಫೋಟೋಗಳು ವೈರಲ್

ನೂತನ ಸ್ಟೈಲ್​ಗೆ ಅಭಿಮಾನಿಗಳಿಂದ ಮೆಚ್ಚುಗೆ

ಸದ್ಯ ಕಿರುತೆರೆಯಲ್ಲಿ ಬ್ಯುಸಿಯಾಗಿರುವ ಮಲೈಕಾ