ಸಿನಿಪ್ರಿಯರಿಗೆ ಇಷ್ಟವಾಗಿದೆ ‘ಪೊನ್ನಿಯಿನ್​ ಸೆಲ್ವನ್​’ ಪೋಸ್ಟರ್​

ಸಖತ್​ ನಿರೀಕ್ಷೆ ಮೂಡಿಸಿದೆ ಮಣಿರತ್ನಂ ನಿರ್ದೇಶನದ ಸಿನಿಮಾ

ನಂದಿನಿ ಎಂಬ ರಾಣಿ ಪಾತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್ ನಟನೆ

ಬಹುಭಾಷೆಯಲ್ಲಿ ಮೂಡಿಬರುತ್ತಿದೆ ‘ಪೊನ್ನಿಯಿನ್​ ಸೆಲ್ವನ್​’ ಚಿತ್ರ

ಕನ್ನಡದಲ್ಲೂ ರಿಲೀಸ್ ಆಗಲಿದೆ ಈ ಪ್ಯಾನ್ ಇಂಡಿಯಾ ಸಿನಿಮಾ