ಬಾತ್ ಟಬ್ ನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡ ನಟಿ ಮೇಘಾ ಶೆಟ್ಟಿ

ನಟಿ ಮೇಘಾ ಶೆಟ್ಟಿ ಹೊಸ ಫೋಟೋ ಶೂಟ್​​ ಭಾರೀ ವೈರಲ್​ ಆಗಿದೆ.

ಜೊತೆ ಜೊತೆಯಲಿ ಸೀರಿಯಲ್​​ ಖ್ಯಾತಿಯ ಬೆಡಗಿ ಮೇಘಾ ಶೆಟ್ಟಿ

ಮೇಘಾ ಶೆಟ್ಟಿ ಹೆಸರಿಗಿಂತ ಅನು ಸಿರಿಮನೆ ಹೆಸರಿನ ಮೂಲಕ ಮನೆ ಮಾತಾಗಿರುವ ನಟಿ.

ಇತ್ತೀಚೆಗಷ್ಟೇ ಬಾತ್​​ ಟಬ್​​ನಲ್ಲಿ ಪೋಟೋಗೆ ಪೋಸ್​ ಕೊಟ್ಟಿದ್ದಾರೆ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ನಟಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಕಿರುತೆರೆಯಲ್ಲಿ ಮಾತ್ರವಲ್ಲದೇ ಬೆಳ್ಳಿತೆರೆಯನ್ನು ಕಾಣಿಸಿಕೊಳ್ಳುತ್ತಿರುವ ಉದಯೋನ್ಮುಖ ನಟಿ ಮೇಘಾ