ಬೀಚ್ ನಲ್ಲಿ ಫ್ಯಾಮಿಲಿ ಜೊತೆ ನಟಿ ಮೇಘಾ ಶೆಟ್ಟಿ

ಜೊತೆ ಜೊತೆಯಲಿ ಸೀರಿಯಲ್​ ಖ್ಯಾತಿಯ ನಟಿ ಮೇಘಾ ಹೊಸ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೂಲತಃ ಮಂಗಳೂರಿನವರಾದ ಮೇಘಾ ಕುಟುಂಬದವರ ಜೊತೆ ಕಡಲ ಕಿನಾರೆಗೆ ಭೇಟಿ ನೀಡಿದ್ದಾರೆ.

ಕಿರುತೆರೆಯಲ್ಲಿ ಮಾತ್ರವಲ್ಲದೇ ಬೆಳ್ಳಿತೆರೆಗೂ ಕಾಲಿಟ್ಟ ಉದಯೋನ್ಮುಖ ನಟಿ

ಸೂರ್ಯಸ್ತದ ಸುಂದರ ಫೋಟೋಗಳನ್ನು ಹಂಚಿಕೊಂಡಿರುವ ನಟಿ

ಬೀಚ್​ನಲ್ಲಿರುವ ಫೋಟೋಗಳನ್ನು ಹಂಚಿಕೊಂಡು ಎಂದಿಗೂ ನೆನಪಿಡುವ ದಿನ ಎಂದು ಬರೆದುಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾಗಳಲ್ಲಿ ಸಖತ್​​​​ ಆಕ್ಟೀವ್​​ ಆಗಿರುವ ನಟಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.