ಹೊಸ ಫೋಟೋ ಹಂಚಿಕೊಂಡ ಜೊತೆ ಜೊತೆಯಲ್ಲಿ  ಖ್ಯಾತಿಯ ಮೇಘಾ ಶೆಟ್ಟಿ

ಜೊತೆ ಜೊತೆಯಲ್ಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ 

ಧಾರಾವಾಹಿಯ ಅನು ಸಿರಿಮನೆ ಪಾತ್ರದ ಮೂಲಕ ಮೇಘಾ ಶೆಟ್ಟಿ ಖ್ಯಾತಿ ಗಳಿಸಿದ್ದಾರೆ

ತಮ್ಮ  ನಟನೆಯ ಮೂಲಕ ಮನೆಮತಾಗಿರುವ ನಟಿ

ನಟಿ ಮೇಘಾ ಶೆಟ್ಟಿ ಅವರು ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ನಟಿ ಲಕ್ಷಾಂತರ ಫಾಲೋವರ್ಸ್​ಗಳನ್ನು ಪಡೆದುಕೊಂಡಿದ್ದಾರೆ

ಇದೀಗಾ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಫುಲ್​​ ಖುಷ್​​ ಆಗಿದ್ದಾರೆ