‘ಜೊತೆ ಜೊತೆಯಲಿ’ ಧಾರಾವಾಹಿ ನಟಿ ಮೇಘಾ ಶೆಟ್ಟಿ

ಯುಗಾದಿಗೆ ಹೊಸ ಫೋಟೋಶೂಟ್ ಮಾಡಿಸಿದ ನಟಿ

ವೈರಲ್ ಆಯ್ತು ನಟಿಯ ಹೊಸ ಫೋಟೋಸ್

ರಾಣಿಯಂತೆ ಮಿಂಚಿದ ನಟಿ ಮೇಘಾ ಶೆಟ್ಟಿ

ನಟಿಯ ಹೊಸ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್

ಚಿತ್ರರಂಗದಲ್ಲೂ ಬ್ಯುಸಿ ಇರುವ ನಟಿ

ಕೆಲವು ಚಿತ್ರಗಳಲ್ಲಿ ನಟಿಸಿ ಮೇಘಾ ಶೆಟ್ಟಿ ಫೇಮಸ್ ಆಗಿದ್ದಾರೆ