ಪ್ರವಾಸಿಗರ ಕಣ್ಮನ ತಣಿಸುವ ಜೋಗದ ವೈಯ್ಯಾರ
ಮಳೆಗಾಲ ಶುರುವಾಗುತ್ತಿದ್ದಂತೆ ಜೋಗ ಜಲಪಾತವನ್ನು ನೋಡುವುದೇ ಕಣ್ಣಿಗೊಂದು ಹಬ್ಬ.
ಜೋಗ ಜಲಪಾತವು ಭಾರತದ ಎರಡನೆಯ ಅತಿ ಎತ್ತರದ ಜಲಪಾತ.
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜೋಗ ಜಲಪಾತ ಕಾಣಿಸಿಕೊಂಡಿದ್ದು ಹೀಗೆ.
ಇದೀಗಾ ದೇಶ ವಿದೇಶಗಳಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಜೋಗ್ ಫಾಲ್ಸ್.
ಜೋಗ ಜಲಪಾತವನ್ನು ವೀಕ್ಷಿಸುವ ತಾಣ ಜೋಗವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ.
ಮೋಡದ ನಡುವೆ ಧುಮುಕುತ್ತಿರುವ ಜಲಪಾತವನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೆ ಬರುತ್ತಿದೆ.