ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ 'ಕೆ.ಜಿ.ಎಫ್​' ಚಿತ್ರದಲ್ಲಿ ಐಟಂ ಹಾಡಿಗೆ ಸ್ಟೆಪ್​​​​ ಹಾಕಿದ್ದ ನಟಿ ಮೌನಿ 

ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ.

ಕಿರುತೆರೆಯಲ್ಲಿ ಹಿಂದಿ ನಾಗಿಣಿ ಧಾರಾವಾಹಿ ಮೂಲಕ ಮನೆ ಮಾತಾಗಿದ್ದ ನಟಿ

ಇದೀಗಾ ಕಪ್ಪು ಬಣ್ಣದ ಹಾಟ್​​​​ ಆಗಿ ಫೋಟೋ ಶೂಟ್​ ಮಾಡಿಸಿಕೊಂಡಿದ್ದಾರೆ.

ನಟಿಯ ಮಾದಕ ಮೈಮಾಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. 

ಸೋಶಿಯಲ್​ ಮಿಡಿಯಾಗಳಲ್ಲಿ ಸಖತ್​​​​ ಆಕ್ಟೀವ್​ ಆಗಿರುವ ನಟಿ 26 ಮಿಲಿಯನ್​​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ಮದುವೆಯಾದ ಮೇಲೂ ಫಿಟ್ನೆಸ್ ಬಗ್ಗೆ ಅದೇ ಕಾಳಜಿಯನ್ನು ಹೊಂದಿರುವ ನಟಿ ಮೌನಿ