ಹೊಸ ಅವತಾರದಲ್ಲಿ ಮಾದಕ ಚೆಲುವೆ ಮೌನಿ ರಾಯ್

ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ.

ಕಿರುತೆರೆಯಲ್ಲಿ ನಾಗಿಣಿ ಧಾರಾವಾಹಿ ಮೂಲಕ ಮನೆ ಮಾತಾಗಿದ್ದ ನಟಿ

ಇದೀಗಾ ಹಾಟ್​​​​ ಆಗಿ ಫೋಟೋಗೆ ಪೋಸ್​​ ಕೊಟ್ಟ ಮಾದಕ ಚೆಲುವೆ ಮೌನಿ ರಾಯ್

ಸೋಶಿಯಲ್​ ಮಿಡಿಯಾಗಳಲ್ಲಿ ಸಖತ್​​​​ ಆಕ್ಟೀವ್​ ಆಗಿರುವ ನಟಿ 27.5 ಮಿಲಿಯನ್​​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ಮದುವೆಯಾದ ಮೇಲೂ ಫಿಟ್ನೆಸ್ ಬಗ್ಗೆ ಅದೇ ಕಾಳಜಿಯನ್ನು ಹೊಂದಿರುವ ನಟಿ ಮೌನಿ

ಸದ್ಯ ನಟಿಯ ಹಾಟ್​ ಫೋಟೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ.

ಬಿಕಿನಿಯಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುವ ಮಾಜಿ ನಾಗಿಣಿ

ನಟಿಯ ಮಾದಕ ಮೈಮಾಟಕ್ಕೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.