ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿಯನ್ನು ವಿಶೇಷವಾಗಿ ಮತ್ತು ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ.

ನಾಗನ ಕಲ್ಲಿಗೆ ಹಾಲಿನ ಅಭಿಷೇಕ 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗ ದೇವರ ಕಲ್ಲಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಪೂಜೆ ಸಲ್ಲಿಸಲಾಗಿದೆ

ಕುಕ್ಕೆ ದೇವಾಲಯಕ್ಕೆ ಹೂವಿನ ಅಲಂಕಾರ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿ ಪ್ರಯುಕ್ತ ದೇವಾಲಯವನ್ನು  ಹೂಗಳಿಂದ ಅದ್ಭುತವಾಗಿ ಅಲಂಕಾರ ಮಾಡಲಾಗಿತ್ತು.

ಕರಾವಳಿಯಲ್ಲಿ ವಿಶೇಷ ಪೂಜೆ 

ಇಂದು ದಕ್ಷಿಣ ಕನ್ನಡದ ಅನೇಕ ಭಾಗಗಳಲ್ಲಿ ನಾಗ ದೇವರಿಗೆ ಎರೆದು ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತಿದೆ.

ಕುಕ್ಕೆಯಲ್ಲಿ ಜನಸಾಗರ 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿ ಪ್ರಯುಕ್ತ ಜನಸಾಗರ ಹರಿದು ಬಂದಿದೆ.

ಚಂದ್ರಯಾನ 3 ನೌಕೆ ಯಶಸ್ಸಿಗೆ ವಿಶೇಷ ಪೂಜೆ 

ಚಂದ್ರಯಾನ 3 ನೌಕೆಯು ಯಶಸ್ವಿಗಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಎಂದು ವಿಶೇಷ ಪೂಜೆ ನಡೆಸಲಾಗಿತ್ತು.