ತೆಲಂಗಾಣ ಮುಖ್ಯಮಂತ್ರಿಯಾಗಿ ಅನುಮುಲಾ ರೇವಂತ್ ರೆಡ್ಡಿ  ಪ್ರಮಾಣ ವಚನ

07 Dec 2023

Author:ರಶ್ಮಿ.ಕೆ

ಭಾರತದ ಅತ್ಯಂತ ಕಿರಿಯ ರಾಜ್ಯದ ಮೊದಲ ಕಾಂಗ್ರೆಸ್ ಸಿಎಂ ಎಂಬ ಹೆಗ್ಗಳಿಕೆ

ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ 

ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಮಲ್ಲು ಪ್ರಮಾಣ ವಚನ 

ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರು ರೇವಂತ್ ರೆಡ್ಡಿ ಅವರಿಗೆ ಪ್ರಮಾಣ ವಚನ ಬೋಧಿಸಿದರು

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಅಧ್ಯಕ್ಷೆ ಸೋನಿಯಾ ಗಾಂಧಿ ಉಪಸ್ಥಿತರಿದ್ದರು

ಪ್ರಮಾಣ ವಚನ ಸ್ವೀಕಾರ ಮಾಡಿದ ತಕ್ಷಣ ಕೆಲಸ ಆರಂಭಿಸಿದ ರೇವಂತ್ ರೆಡ್ಡಿ

ಇದು ರಾಜ್ಯದ ಇತಿಹಾಸದಲ್ಲಿ ಹೊಸ ಅಧ್ಯಾಯ,ಭರವಸೆ ಈಡೇರಿಸುತ್ತೇವೆ ಎಂದ ಕಾಂಗ್ರೆಸ್

ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ