ಮಧ್ಯಪ್ರದೇಶದ ಸಿಎಂ ಆಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಯಾರು?

ಮಧ್ಯಪ್ರದೇಶದ ಸಿಎಂ ಆಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಯಾರು?

11 Dec 2023

TV9 Kannada Logo For Webstory First Slide

Author:ರಶ್ಮಿ.ಕೆ

ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಆಯ್ಕೆ

ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಆಯ್ಕೆ

ಮಧ್ಯಪ್ರದೇಶದಲ್ಲಿ ಬಿಜೆಪಿ 166 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ

ಮಧ್ಯಪ್ರದೇಶದಲ್ಲಿ ಬಿಜೆಪಿ 166 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ

ಉಜ್ಜಯಿನಿ ಜಿಲ್ಲೆಯ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಗೆದ್ದವರು ಮೋಹನ್

ಉಜ್ಜಯಿನಿ ಜಿಲ್ಲೆಯ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಗೆದ್ದವರು ಮೋಹನ್

2013ರಲ್ಲಿ ಇದೇ ಕ್ಷೇತ್ರದಿಂದ ಮೊದಲು ಶಾಸಕರಾದರು.2018 ಮತ್ತು 2023ರಲ್ಲೂ ಗೆಲುವು

2020 ರಿಂದ ಶಿವರಾಜ್ ಸಿಂಗ್ ಚೌಹಾಣ್ ಅವರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವ

ಮಾರ್ಚ್ 25, 1965 ರಂದು ಉಜ್ಜಯಿನಿಯಲ್ಲಿ ಜನನ

ಸೀಮಾ ಯಾದವ್ ಪತ್ನಿ.ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ

ಮೋಹನ್ ಯಾದವ್  BSC, LLB, MA, MBA ಮತ್ತು PhD ಪದವಿ ಪಡೆದಿದ್ದಾರೆ