11-03-2024

ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿ ಪ್ರಧಾನಿ ನರೇಂದ್ರ ಮೋದಿ

Author: akshay pallamajalu

 1 ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ಎನ್‌ಎಚ್ ಯೋಜನೆಗಳಿಗೆ ಶಂಕುಸ್ಥಾಪನೆ

ಈ ಕಾರ್ಯಕ್ರಮದಲ್ಲಿ ಸಿಎಂ ಖಟ್ಟರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಹ ಉಪಸ್ಥಿತರಿದ್ದರು.

ಎಂಟು ಲೇನ್‌ಗಳ ಪ್ರವೇಶ ನಿಯಂತ್ರಿತ ಎಕ್ಸ್‌ಪ್ರೆಸ್‌ವೇ ದೇಶದಲ್ಲೇ ಮೊದಲನೆಯದು

ದೇಶದಾದ್ಯಂತ 114 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆಗಳನ್ನು ನೀಡಿದ  ಖಟ್ಟರ್, ಗಡ್ಕರಿ

ಮೋದಿ ಗುರುಗ್ರಾಮ್‌ನಲ್ಲಿ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ