ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ

30  March 2025

By Nayana

ಆರ್​ಎಸ್​ಎಸ್​ ಕಚೇರಿಗೆ ಮೋದಿ ಭೇಟಿ ನೀಡಿದ ಸಂದರ್ಭ 

ಪ್ರಧಾನಿ ಮಾಧವ ನೇತ್ರಾಲಯದ ಶಿಲಾನ್ಯಾಸ ನೆರವೇರಿಸಿದ ಸಂದರ್ಭ

ಅಂಧರಿಗೆ ದೃಷ್ಟಿಕೊಡುವುದಕ್ಕಿಂತ ಶ್ರೇಷ್ಠ ಕೆಲಸ ಮತ್ತೊಂದಿಲ್ಲ: ಮೋದಿ

250 ಹಾಸಿಗೆಗಳ ಆಸ್ಪತ್ರೆ, 14 ಮಾಡ್ಯುಲರ್ ಆಪರೇಷನ್ ಥಿಯೇಟರ್​ಗಳಿವೆ

ವಿಶ್ವದರ್ಜೆಯ ಕಣ್ಣಿನ ಆರೈಕೆ ಸೇವೆ ಇಲ್ಲಿ ಸಿಗುತ್ತೆ

ಎಂ.ಎಸ್. ಗೋಲ್ವಾಲ್ಕರ್ ಅವರ ಸ್ಮರಣಾರ್ಥ ಈ ಸಂಸ್ಥೆಯನ್ನು ಸ್ಥಾಪಿಸಲಾಯಿತು

ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಜರಿದ್ದರು

ಪ್ರಧಾನಿಯೊಂದಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉಪಸ್ಥಿತರಿದ್ದರು