29-11-2023

ಡಿಸೆಂಬರ್ 2,3 ರಂದು ಚೆನ್ನೈನಲ್ಲಿ ಭಾರೀ ಮಳೆ: ಪ್ರಾದೇಶಿಕ ಹವಾಮಾನ ಕೇಂದ್ರ

Author:ರಶ್ಮಿ.ಕೆ

ಡೆಲ್ಟಾ ಮತ್ತು ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ

ತಮಿಳುನಾಡು ಮತ್ತು ಪುದುಚೇರಿ ಮತ್ತು ಕಾರೈಕಲ್​​​ನಲ್ಲಿ ಮಳೆ

ನವೆಂಬರ್ 29 ರಿಂದ ಡಿಸೆಂಬರ್ 3ರವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ

ಚೆನ್ನೈ ಮತ್ತು ಉಪನಗರಗಳಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತ

ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

ಬುಧವಾರ ಸುರಿದ ಮಳೆಗೆ ರಸ್ತೆ ಸಂಚಾರ ಅಸ್ತವ್ಯಸ್ತ

ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡ್ಡಿ

ಹಠಾತ್ ಮಳೆಯನ್ನು ನಿರ್ವಹಿಸಲು ಸಜ್ಜಾದ ಗ್ರೇಟರ್ ಚೆನ್ನೈ ಕಾರ್ಪೊರೇಷನ್