27  Dec 2023

ಮೋದಿ ಜತೆ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ 

09  Jan 2024

Author:ರಶ್ಮಿ.ಕೆ

ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯಲ್ಲಿ ಭಾಗವಹಿಸಲು ಬಂದ ಯುಎಇ ಅಧ್ಯಕ್ಷ

ಅಹಮದಾಬಾದ್‌ನಲ್ಲಿ ನಹ್ಯಾನ್ ಅವರನ್ನು ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ

ವಿಮಾನ ನಿಲ್ದಾಣದಿಂದ ಮೂರು ಕಿಲೋಮೀಟರ್ ರೋಡ್ ಶೋ ನಡೆಸಿದ ನಾಯಕರು

ಯುಎಇ ಅಧ್ಯಕ್ಷರನ್ನು ಸ್ವಾಗತಿಸಿದ ಭೂಪೇಂದ್ರ ಪಟೇಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್

ಶೃಂಗಸಭೆಯಲ್ಲಿ 34 ಪಾಲುದಾರ ರಾಷ್ಟ್ರಗಳು ಮತ್ತು 16 ಪಾಲುದಾರ ಸಂಸ್ಥೆಗಳು ಭಾಗಿಯಾಗಲಿವೆ

ಜನವರಿ 10 ರಂದು ಮೋದಿ  ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ ಉದ್ಘಾಟಿಸಲಿದ್ದಾರೆ

ಜನವರಿ 10 ರಿಂದ 12 ರವರೆಗೆ ನಡೆಯಲಿದೆ ಈ ಶೃಂಗಸಭೆ

ಈ ವರ್ಷ ತನ್ನ 10 ನೇ ಆವೃತ್ತಿಯ ಶೃಂಗಸಭೆ ನಡೆಯುತ್ತಿದೆ