ತನ್ನ ಮೈಮಾಟದಿಂದಲೇ ಪಡ್ಡೆ ಹುಡುಗರ ನಿದ್ದೆ ಕದಿಯುವ ನಟಿಯ ಹೊಸ ಲುಕ್ ಹೇಗಿದೆ ನೋಡಿ

ಬಿಟೌನ್‌ ಬೆಡಗಿ ನೋರಾ ಫತೇಹಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟನೆಯ ಜೊತೆಗೆ ನೃತ್ಯಗಾರ್ತಿಯಾಗಿಯೂ ಜನಮೆಚ್ಚುಗೆ ಪಡೆದುಕೊಂಡಿರುವ ನಟಿ

ಇದೀಗಾ ನೋರಾ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಫಿಟ್ನೆಸ್​​​ ಬಗ್ಗೆ ಅತಿಯಾದ ಕಾಳಜಿ ಹೊಂದಿರುವ ನಟಿ ನೋರಾ

ಹಾಟ್​​​​ ಫೋಟೋಸ್ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ಟ್ರೆಂಡಿಂಗ್‌ ಕ್ರಿಯೇಟ್‌ ಮಾಡುತ್ತಿರುತ್ತಾರೆ.

ಇನ್ಸ್ಟಾಗ್ರಾಮ್​​​ನಲ್ಲಿ ಸಖತ್​​​​ ಆಕ್ಟೀವ್​ ಆಗಿರುವ ನಟಿ 44 ಮಿಲಿಯನ್​​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.