ಸೀರೆಯಲ್ಲಿ ಗಮನ ಸೆಳೆದ ನೋರಾ ಫತೇಹಿ

10-Sep 2023

Pic credit - Instagram

ನಟಿ ನೋರಾ ಫತೇಹಿ ಅವರು ಸೀರೆಯಲ್ಲಿ ಗಮನ ಸೆಳೆದಿದ್ದಾರೆ. ಅವರ ಹೊಸ ಫೋಟೋಗಳು ವೈರಲ್ ಆಗಿವೆ.

ನೋರಾ ಫತೇಹಿ

ನೋರಾ ಹಂಚಿಕೊಂಡಿರುವ ಹೊಸ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. 9 ಲಕ್ಷಕ್ಕೂ ಅಧಿಕ ಮಂದಿ ಪೋಸ್ಟ್​ನ ಲೈಕ್ ಮಾಡಿದ್ದಾರೆ.

ಭರ್ಜರಿ ಲೈಕ್ಸ್

ನಟಿ ನೋರಾ ಫತೇಹಿ ಹಲವು ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರಿಗೆ ಭರ್ಜರಿ ಬೇಡಿಕೆ ಇದೆ.

ಬಾಲಿವುಡ್​ನಲ್ಲಿ ಬೇಡಿಕೆ

ನೋರಾ ಫತೇಹಿ ಡ್ಯಾನ್ಸರ್ ಕೂಡ ಹೌದು. ಅವರು ಅದ್ಭುತವಾಗಿ ಡ್ಯಾನ್ಸ್ ಮಾಡುತ್ತಾರೆ. ಹಲವು ಸಾಂಗ್​ಗೆ ಡ್ಯಾನ್ಸ್ ಮಾಡಿದ್ದಾರೆ.

ಡ್ಯಾನ್ಸರ್

ನೋರಾ ಫತೇಹಿ ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 4.55 ಕೋಟಿ ಹಿಂಬಾಲಕರಿದ್ದಾರೆ.

ಇನ್​ಸ್ಟಾಗ್ರಾಮ್​

ವಂಚಕ ಸುಕೇಶ್ ಚಂದ್ರಶೇಖರ್ ಜೊತೆ ನೋರಾ ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಇದರಿಂದ ವಿವಾದ ಆಗಿತ್ತು.

ವಿವಾದ

ನೋರಾ ಫತೇಹಿ ಅವರು ವಿಚಾರಣೆ ಎದುರಿಸಿದ್ದರು. ಆದರೆ, ಅವರಿಗೆ ಈ ಪ್ರಕರಣದಿಂದ ಸಾಕಷ್ಟು ತೊಂದರೆ ಆಗಿಲ್ಲ.

ವಿಚಾರಣೆ ಎದುರಿಸಿದ್ದರು