Oppo K10 ಸ್ಮಾರ್ಟ್​​ಫೋನ್ ಭಾರತದಲ್ಲಿ ಮಾ.23ಕ್ಕೆ ಬಿಡುಗಡೆಯಾಗಲಿದೆ.

ಇದರ ಬೆಲೆ 20 ಸಾವಿರ ರೂಪಾಯಿ ಒಳಗೆ ಇರಲಿದೆ ಎಂದು ಹೇಳಲಾಗಿದೆ.

Oppo K10 ಫೋನ್ ಭಾರತದಲ್ಲಿ ಎರಡು ಬಣ್ಣಗಳಲ್ಲಿ ಬಿಡುಗಡೆ ಆಗಲಿದೆ.

ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.

MediaTek Dementity 6000 ಸರಣಿಯ ಪ್ರೊಸೆಸರ್ ಹೊಂದಿರಬಹುದು ಎನ್ನಲಾಗಿದೆ.