ಬಹುನಿರೀಕ್ಷಿತ ಒಪ್ಪೋ 8 ಸರಣಿ ಭಾರತದಲ್ಲಿ ಇದೇ ತಿಂಗಳು ಬಿಡುಗಡೆ ಆಗುವ ನಿರೀಕ್ಷೆ ಇದೆ.

ಇದರಲ್ಲಿ ಆಕರ್ಷಕ ಕ್ಯಾಮೆರಾ ನೀಡಲಾಗಿದ್ದು ಟೆಕ್ ಪ್ರಿಯರಂತು ಫಿದಾ ಆಗಿದ್ದಾರೆ.

ಬಲಿಷ್ಠವಾದ ಸ್ನ್ಯಾಪ್‌ಡ್ರಾಗನ್ 7 ಜೆನ್‌ 1 SoC ಹೊಂದಿದೆ.

ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್​ನಲ್ಲಿದೆ.

ಸೂಪರ್ ಫ್ಲ್ಯಾಶ್ ಚಾರ್ಜಿಂಗ್‌ನಿಂದ 4500mAh ಬ್ಯಾಟರಿ ಸಾಮರ್ಥ್ಯ ಪಡೆದಿದೆ.