ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಹೆಚ್ಚು ಪದಕಗಳನ್ನು ಗೆದ್ದ ಟಾಪ್ 5 ದೇಶಗಳಿವು

12  August 2024

Pic credit: Google

ಪೃಥ್ವಿ ಶಂಕರ

Pic credit: Google

2024 ರ ಪ್ಯಾರಿಸ್ ಒಲಿಂಪಿಕ್ಸ್ ಮುಕ್ತಾಯಗೊಂಡಿದೆ. ಇದರೊಂದಿಗೆ ಈ ಕ್ರೀಡಾಕೂಟದಲ್ಲಿ ಅಧಿಕ ಪದಕಗಳನ್ನು ಗೆದ್ದ ದೇಶಗಳ ಪಟ್ಟಿಯೂ ಅಧಿಕೃತವಾಗಿ ಹೊರಬಿದ್ದಿದೆ. ಅದರಲ್ಲಿ ಟಾಪ್ 5 ದೇಶಗಳ ಪಟ್ಟಿ ಇಲ್ಲಿದೆ.

Pic credit: Google

ಅಧಿಕ ಪದಕ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಅಮೆರಿಕ 40 ಚಿನ್ನ, 44 ಬೆಳ್ಳಿ ಹಾಗೂ 42 ಕಂಚಿನ ಪದಕ ಸೇರಿದಂತೆ ಒಟ್ಟು 126 ಪದಕಗಳನ್ನು ಜಯಿಸಿದೆ.

Pic credit: Google

ಎರಡನೇ ಸ್ಥಾನದಲ್ಲಿರುವ ಚೀನಾ 40 ಚಿನ್ನ, 27 ಬೆಳ್ಳಿ ಹಾಗೂ 24 ಕಂಚಿನ ಪದಕ ಸೇರಿದಂತೆ ಒಟ್ಟು 91 ಪದಕಗಳನ್ನು ಗೆದ್ದುಕೊಂಡಿದೆ.

Pic credit: Google

ಪಟ್ಟಿಯಲ್ಲಿ ಜಪಾನ್ ಮೂರನೇ ಸ್ಥಾನದಲ್ಲಿದ್ದು, 20 ಚಿನ್ನ, 12 ಬೆಳ್ಳಿ ಮತ್ತು 13 ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ.

Pic credit: Google

ಆಸ್ಟ್ರೇಲಿಯಾ ತಂಡವು ನಾಲ್ಕನೇ ಸ್ಥಾನದಲ್ಲಿದ್ದು, 18 ಚಿನ್ನ, 19 ಬೆಳ್ಳಿ ಮತ್ತು 16 ಕಂಚಿನೊಂದಿಗೆ ಒಟ್ಟು 53 ಪದಕಗಳನ್ನು ಗೆದ್ದುಕೊಂಡಿತು.

Pic credit: Google

ಆತಿಥೇಯ ಫ್ರಾನ್ಸ್ ಪದಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು, 16 ಚಿನ್ನ, 26 ಬೆಳ್ಳಿ ಮತ್ತು 22 ಕಂಚಿನ ಪದಕಗಳೊಂದಿಗೆ ಒಟ್ಟು 64 ಪದಕಗಳನ್ನು ಗೆದ್ದುಕೊಂಡಿತು.

Pic credit: Google

ಭಾರತ ತನ್ನ ಪ್ಯಾರಿಸ್ ಒಲಿಂಪಿಕ್ಸ್ ಪಯಣವನ್ನು 6 ಪದಕಗಳೊಂದಿಗೆ ಪೂರ್ಣಗೊಳಿಸಿದೆ. ಭಾರತ ಒಂದು ಬೆಳ್ಳಿ ಪದಕ ಮತ್ತು 5 ಕಂಚಿನ ಪದಕಗಳನ್ನು ಗೆದ್ದಿದೆ. ಪದಕ ಪಟ್ಟಿಯಲ್ಲಿ 71ನೇ ಸ್ಥಾನದಲ್ಲಿದೆ.