ಪಿರಿಯಡ್ಸ್ ಸಮಯದಲ್ಲಿ ಮೂಡ್ ಸ್ವಿಂಗ್​​​ ನಿರ್ವಹಿಸುವುದು ಹೇಗೆ?

20 August 2023

ಋತುಚಕ್ರದ ನೋವು,ಸೆಳೆತ ನಿಮ್ಮ ಮನಸ್ಥಿತಿಯನ್ನು ಹಾಳು ಮಾಡಿ ಬಿಡುತ್ತದೆ.

20 August 2023

ಪಿರಿಯಡ್ಸ್ ಸಮಯದಲ್ಲಿ ಮೂಡ್ ಸ್ವಿಂಗ್​​​ಗಳಿಂದ ಮುಕ್ತಿ ಪಡೆಯಲು ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ.

20 August 2023

ಫೈಬರ್ ಭರಿತ ಆಹಾರವನ್ನು ಸೇವಿಸಬೇಕು. ಏಕೆಂದರೆ ಇದು ನಿಮಗೆ ತಾಜಾತನವನ್ನು ನೀಡುತ್ತದೆ ಮತ್ತು ನಿಮ್ಮೊಳಗೆ ಶಕ್ತಿಯನ್ನು ತುಂಬುತ್ತದೆ.

20 August 2023

ವಿಟಮಿನ್ ಬಿ, ಕಬ್ಬಿಣ ಮತ್ತು ಫೋಲಿಕ್ ಆಮ್ಲದಂತಹ ಅಗತ್ಯ ಪೋಷಕಾಂಶಗಳಿರುವ ಆಹಾರ,ಜೊತೆಗೆ ಸಾಕಷ್ಟು ನೀರು ಕುಡಿಯಿರಿ.

20 August 2023

ಪಿರಿಯಡ್ಸ್ ಸಮಯದಲ್ಲಿ ಮನಸ್ಥಿತಿಯನ್ನು ಸರಿಯಾಗಿ ಇರಿಸಿಕೊಳ್ಳಲು ಬಯಸಿದರೆ ಅರಶಿನ ಚಹಾವೂ ನಿಮಗೆ ಬಹಳಷ್ಟು ಸಹಾಯ ಮಾಡುತ್ತದೆ.

20 August 2023

ಸಾಕಷ್ಟು ನಿದ್ದೆ ಮಾಡುವ ಮೂಲಕವೂ ಮಹಿಳೆಯರು ಮನಸ್ಥಿತಿಯನ್ನು ಸರಿಯಾಗಿ ಇಟ್ಟುಕೊಳ್ಳಬಹುದು.

20 August 2023

ಮುಟ್ಟಿನ ಸಮಯದಲ್ಲಿ ಭಾವನಾತ್ಮಕ ಬೆಂಬಲ ಬಹಳ ಮುಖ್ಯ. ಇದರಿಂದ ಮಹಿಳೆಯರಲ್ಲಿ ಕಿರಿಕಿರಿಯನ್ನು ಕಡಿಮೆ ಮಾಡಬಹುದು.

20 August 2023