ಭೂಕುಸಿತದಿಂದ ತತ್ತರಿಸಿರುವ ವಯನಾಡಿನ ಮುಂಡಕೈ-ಚೂರಲ್‌ಮಲ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಭೂಕುಸಿತದಿಂದ ತತ್ತರಿಸಿರುವ ವಯನಾಡಿನ ಮುಂಡಕೈ-ಚೂರಲ್‌ಮಲ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

10 August 2024

Pic credit - Narendra Modii

akshay pallamjalu

TV9 Kannada Logo For Webstory First Slide
ಭೂಕುಸಿತದಿಂದ ಧ್ವಂಸಗೊಂಡ ವಯನಾಡು ಚೂರಲ್​​ಮಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ.

ಭೂಕುಸಿತದಿಂದ ಧ್ವಂಸಗೊಂಡ ವಯನಾಡು ಚೂರಲ್​​ಮಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ.

Pic credit - Narendra Modii

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು.

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು.

Pic credit - Narendra Modii

ಪ್ರಧಾನಿ ಮೋದಿ ಅವರಿಗೆ ಭೂಕುಸಿತದ ಬಗ್ಗೆ ಮುಖ್ಯ ಕಾರ್ಯದರ್ಶಿ ವಿ.ವೇಣು, ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಮತ್ತು ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಭೂಕುಸಿತದ ಬಗ್ಗೆ ಮುಖ್ಯ ಕಾರ್ಯದರ್ಶಿ ವಿ.ವೇಣು, ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಮತ್ತು ಎಡಿಜಿಪಿ ಎಂ.ಆರ್.ಅಜಿತ್ ಕುಮಾರ್ ಮಾಹಿತಿ ನೀಡಿದ್ದಾರೆ.

Pic credit - Narendra Modii

ಪ್ರಧಾನಿ ನಡೆದಾಡುವ ಈ ರಸ್ತೆಯ ಬಳಿ ಹಲವು ಮನೆಗಳಿದ್ದವು. ಈಗ ಈ ಭಾಗ ಕಲ್ಲುಗಳಿಂದ ತುಂಬಿದೆ.

Pic credit - Narendra Modii

ದುರಂತ ಸ್ಥಳಕ್ಕೆ ಭೇಟಿ ನೀಡಿದ ನಂತರ ವಯನಾಡ್ ಕಲೆಕ್ಟರೇಟ್ ತಲುಪಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Pic credit - Narendra Modii

ಕೇರಳದ ವಯನಾಡ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಭೂಕುಸಿತ ಸಂತ್ರಸ್ತರನ್ನು ಭೇಟಿಯಾದರು.

Pic credit - Narendra Modii

ಪ್ರಧಾನಿಯವರು ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು.

Pic credit - Narendra Modii