ಬೋಲ್ಡ್ ಅವತಾರದಲ್ಲಿ ಪೂಜಾ ಹೆಗ್ಡೆ

ಕಪ್ಪು ಬಣ್ಣದ ಸೀರೆ ಉಟ್ಟು ಹಾಟ್​​ ಲುಕ್​ ನೀಡಿದ ಮಂಗಳೂರಿನ ಬೆಡಗಿ

ಇನ್ಸ್ಟಾಗ್ರಾಮ್​​ನಲ್ಲಿ ಸಖತ್​ ಆಕ್ಟೀವ್​ ಆಗಿರುವ ನಟಿ 23 ಮಿಲಿಯನ್​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

ಫೋಟೋಗಳನ್ನು ಹಂಚಿಕೊಂಡ ಒಂದೇ ಗಂಟೆಯಲ್ಲಿ  3,86,735 ಲೈಕುಗಳನ್ನು ಪಡೆದುಕೊಂಡಿದೆ.

ಮೂಲತಃ ಮಂಗಳೂರಿನವರಾದ ಪೂಜಾ ಮುಂಬೈನಲ್ಲಿ ನೆಲೆಸಿದ್ದಾರೆ.

ಇತ್ತೀಚೆಗಷ್ಟೇ ನಟಿ ಪೂಜಾ ಹೆಗ್ಡೆ ನಾಯಕಿನಾಗಿ ನಟಿಸಿರುವ ಕಿಸಿ ಕಾ ಭಾಯ್​​ ಕಿಸಿ ಕಿ ಜಾನ್ ಸಿನಿಮಾ ಬಿಡುಗಡೆಯಾಗಿದೆ. 

ಇದೀಗಾ ಹಾಟ್ ಆಗಿ ಪೋಸ್​ ಕೊಟ್ಟಿರುವ ಫೋಟೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.