ಬಾಲಿವುಡ್ ಬ್ಯೂಟಿ ಕ್ವೀನ್ ಪೂಜಾ ಹೆಗ್ಡೆ ಎಷ್ಟು ಮುದ್ದಾಗಿದ್ದಾರೆ ನೋಡಿ

2010ರ ಮಿಸ್​​ ಯೂನಿವರ್ಸ್​ ಇಂಡಿಯಾ ಸ್ಪರ್ಧೆಯಲ್ಲಿ ಎರಡನೇ ರನ್ನರ್​ ಅಪ್​ ಆಗಿರುವ ಬೆಡಗಿ

ಪೂಜಾ ಹೆಗ್ಡೆ ನಟನೆಯ ಕಿಸಿ ಕ ಭಾಯ್​ ಕಿಸಿ ಕಿ ಜಾನ್​ ಸಿನಿಮಾದ ಟ್ರೇಲರ್​ ಬಿಡುಗಡೆಯಾಗಿ ಭಾರೀ ಸದ್ದು ಮಾಡುತ್ತಿದೆ.

ಇದರ ಬೆನ್ನಲ್ಲೆ ನಟಿ ಪೂಜಾ ಸಲ್ಮಾನ್​​​ ಖಾನ್​​ ಜೊತೆ ಡೇಟಿಂಗ್​ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 

ಮೂಲತಃ ಮಂಗಳೂರಿನವರಾದ ಪೂಜಾ ಮುಂಬಯಿಯಲ್ಲಿ ನೆಲೆಸಿದ್ದಾರೆ. 

ಇತ್ತೀಚೆಗಷ್ಟೇ ಹಳದಿ ಬಣ್ಣದ ಬಟ್ಟೆಯಲ್ಲಿ ಹಾಟ್​​ ಆಗಿ ಫೋಟೋ ಶೂಟ್​ ಮಾಡಿಸಿಕೊಂಡಿದ್ದಾರೆ.

ನಟಿಯ ಸೌಂದರ್ಯಕ್ಕೆ ಫ್ಯಾನ್ಸ್​​ ಪುಲ್​​ ಫಿದಾ ಆಗಿದ್ದಾರೆ.