Pooja Hegde

ಬಹುಭಾಷಾ ನಟಿ ಪೂಜಾ ಹೆಗ್ಡೆ ಹೊಸ ಲುಕ್ ಹೇಗಿದೆ ನೋಡಿ

Pooja Hegde (3)

ಮೂಲತ: ಕರ್ನಾಟಕದ ಮಂಗಳೂರಿನವರಾದರೂ ಮುಂಬೈನಲ್ಲಿ ನೆಲೆಸಿದ್ದಾರೆ.

Pooja Hegde (2)

2010ರ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಎರಡನೇ ರನ್ನರ್ ಅಪ್ ಆಗಿ ಕಿರೀಟ ಮೂಡಿಗೇರಿಸಿಕೊಂಡ  ನಟಿ ಪೂಜಾ

Pooja Hegde (4)

ಇನ್ನೇನು ಬಿಡುಗಡೆ ಕಾಣಲಿರುವ ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಚಿತ್ರದಲ್ಲಿ ಸಲ್ಮಾನ್ ಖಾನ್ ಗೆ ನಾಯಕಿಯಾದ ಪೂಜಾ

ಸಲ್ಮಾನ್ ಮತ್ತು ಪೂಜಾ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಈಗಾಗಲೇ ವೈರಲ್ ಆಗಿದೆ.

ಬಹುಭಾಷಾ ನಟಿ ಪೂಜಾ ಹೆಗ್ಡೆ ಚಿತ್ರರಂಗದಲ್ಲಿ ಬಹು ಬೇಡಿಕೆಯ ಹೀರೋಯಿನ್‌ ಆಗಿ ಹೆಸರು ಮಾಡಿದ್ದಾರೆ.

ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.