ಕ್ಯೂಟ್ ಲುಕ್ ನಲ್ಲಿ ಕಾಣಿಸಿಕೊಂಡ ತುಪ್ಪದ ಬೆಡಗಿ

ಚಂದನವನದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಹೊಸ ಫೋಟೋಶೂಟ್​​ನಲ್ಲಿ ಮಿಂಚಿದ್ದಾರೆ.

ಮುದ್ದಾಗಿ ಪೋಟೋಗೆ ಪೋಸ್​​ ಕೊಟ್ಟಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಪ್ರದಾಯಿಕ ಲುಕ್​ನಲ್ಲಿ ಮಿಂಚಿದ ರಾಗಿಣಿ ದ್ವಿವೇದಿ 

ಜುಮ್ಕಾಗಳು ರಾಗಿಣಿಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. 

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​ ಆಗಿರುವ ರಾಗಿಣಿ 

ಇನ್ಸ್ಟಾಗ್ರಾಮ್​ನಲ್ಲಿ ಹೊಸ ಹೊಸ ಅಪ್ಡೇಟ್​​​ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. 

ಇದೀಗಾ ಮೋಹನ್ ಲಾಲ್ ನಟನೆಯ 'ವೃಷಭ' ಎಂಬ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಾಗಿಣಿ ನಟಿಸುತ್ತಿದ್ದಾರೆ.