ಹೊಸ ಪೋಟೋ ಹಂಚಿಕೊಂಡ ನಟಿ ಪ್ರಣಿತಾ ಸುಭಾಷ್

ಬಹುಭಾಷೆಯಲ್ಲಿ ನಟಿಯಾಗಿ ಫೇಮಸ್ ಆಗಿರುವ ಪ್ರಣಿತಾ

ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕನ್ನಡದ ಪೋರ್ಕಿ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಪ್ರಣೀತಾ ಸುಭಾಷ್​​​​​

2021ರಲ್ಲಿ ಉದ್ಯಮಿ ನಿತಿನ್ ರಾಜು ಅವರ ಜೊತೆಗೆ ಪ್ರಣಿತಾ ಸಪ್ತಪದಿ ತುಳಿದಿದ್ದರು.

ಕಳೆದ ವರ್ಷ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದರು. 

ಹೆರಿಗೆಯ ನಂತರವೂ ನಟಿಯ ಅಂದ ಕಂಡು ಅಭಿಮಾನಿಗಳು ಫುಲ್​​ ಖುಷಿಯಾಗಿದ್ದಾರೆ.