ಅವಳಿ ಮಕ್ಕಳಿಗೆ ತಾಯಿಯಾದ ಪ್ರೀತಿ ಜಿಂಟಾ

ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ನಟಿ

ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಹಂಚಿಕೊಂಡ ನಟಿ

ನಟನೆಯಿಂದ ದೂರ ಉಳಿದ ನಟಿ

ಐಪಿಎಲ್​ನಲ್ಲಿ ಪಂಜಾಬ್​ ಕಿಂಗ್ಸ್​ ಒಡತಿ ಪ್ರೀತಿ